Wayanad, Kerala •
Sep 09, 2019
Editor
Translator
Reporter
Series Editors
Reporter
Vishaka George
ವಿಶಾಖಾ ಜಾರ್ಜ್ ಪೀಪಲ್ಸ್ ಆರ್ಕೈವ್ಸ್ ಆಫ್ ರೂರಲ್ ಇಂಡಿಯಾದ (PARI) ಹಿರಿಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಜೀವನೋಪಾಯ ಹಾಗೂ ಪರಿಸರ ಸಮಸ್ಯೆಗಳ ಕುರಿತು ವರದಿ ಮಾಡುತ್ತಿದ್ದರು. ಅವರು ಪರಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು (2017-2025). ಅಲ್ಲದೆ, ಪರಿಯ ವರದಿಗಳನ್ನು ಶಾಲಾ ತರಗತಿಗಳಿಗೆ ಕೊಂಡೊಯ್ಯಲು ಮತ್ತು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಅವರು ಪರಿ ಎಜುಕೇಷನ್ ತಂಡದಲ್ಲಿಯೂ ಕೆಲಸ ಮಾಡಿದ್ದರು.
Series Editors
Sharmila Joshi
Translator
Shailaja G. P.
ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.