copying-our-designs-is-not-correct-kn

Nilgiris, Tamil Nadu

Dec 24, 2024

'ನಮ್ಮ ವಿನ್ಯಾಸಗಳನ್ನು ನಕಲು ಮಾಡುವುದು ಸರಿಯಲ್ಲ'

GI (ಜಿಐ-ಭೌಗೋಳಿಕ ಸೂಚಕ) ಪ್ರಮಾಣೀಕರಣದ ಹೊರತಾಗಿಯೂ, ನೀಲಗಿರಿಯ ವಿಶಿಷ್ಟ ತೋಡಾ ಕಸೂತಿಯನ್ನು ವ್ಯಾಪಕವಾಗಿ ನಕಲು ಮಾಡಲಾಗುತ್ತಿದ್ದು, ಕ್ಷೀಣಿಸುತ್ತಿರುವ ಕುಶಲಕರ್ಮಿಗಳ ಸಂಖ್ಯೆ ಮತ್ತು ಸಾಮೂಹಿಕ ಕ್ರಿಯೆಯ ಕೊರತೆಯೊಂದಿಗೆ ಕರಕೌಶಲ್ಯದ ಅನಿಶ್ಚಿತ ಭವಿಷ್ಯವನ್ನು ಇದು ಮತ್ತುಷ್ಟು ಹೆಚ್ಚಿಸುತ್ತಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು shailaja1.gp@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.

Author

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.