ಕುನೋ: ಪಂಜರದಲ್ಲಿ ಚಿರತೆಗಳು ಮತ್ತು ಬೀದಿಯಲ್ಲಿ ಆದಿವಾಸಿಗಳು
ಪ್ರಸ್ತುತ ಕುನೋ ಅಭಯಾರಣ್ಯ ಪ್ರದೇಶವು ರಾಜಕೀಯ ಮೇಲಾಟದ ಸ್ಥಾನವಾಗಿ ಪರಿಣಮಿಸಿದೆ. ಹಣ ಮತ್ತು ಸರಕಾರಿ ಪ್ರಭಾವವು ಸಂರಕ್ಷಣಾ ಯೋಜನೆಯ ಸೋಗಿನಲ್ಲಿ ಚಿರತೆ ಸಫಾರಿಗೆ ಶಕ್ತಿ ತುಂಬುತ್ತಿದೆ. ಈ ಚಿರತೆಗಳಿಗಾಗಿ ಕಾಡನ್ನು ತೊರೆದು ಬೇರೆಡೆ ಸ್ಥಳಾಂತರಗೊಂಡ ಜನರು ಈಗಲೂ ಪಂಜರದ ಪ್ರಾಣಿಗಳಂತೆ ಬದುಕುತ್ತಿದ್ದು, ಉದ್ಯೋಗ, ಶಾಲೆ, ಉರುವಲು, ಮತ್ತು ಕುಡಿಯುವ ನೀರಿನಂತಹ ಸೌಲಭ್ಯಗಳಿಗಾಗಿ ಪರದಾಡುವಂತಾಗಿದೆ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.