75 ವರ್ಷದ ಕೆ. ಬಾನುಮತಿ ಅಥವಾ 'ಪುಲಿ' ಜೀವನೋಪಾಯಕ್ಕಾಗಿ ತಮಿಳುನಾಡಿನ ಕಡಲೂರು ಬಂದರಿನಲ್ಲಿ ಮೀನಿನ ಅವಶೇಷಗಳನ್ನು ಮಾರಾಟ ಮಾಡುತ್ತಾರೆ. ಅವರು ಮತ್ತು ಇಲ್ಲಿನ ಇತರ ಮಹಿಳೆಯರು ದಶಕಗಳಿಂದ ಇಲ್ಲಿ ಶ್ರಮವಹಿಸುತ್ತಿದ್ದಾರೆ, ಆದರೆ ಅವರನ್ನು ಇದುವರೆಗೂ ಕಾರ್ಮಿಕರೆಂದು ಗುರುತಿಸಲಾಗಿಲ್ಲ
ನಿತ್ಯಾ ರಾವ್ ಅವರು, ಜೆಂಡರ್ ಎಂಡ್ ಡೆವಲಪ್ಮೆಂಟ್, ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ, ನಾರ್ವಿಚ್, ಯುಕೆಯ ಪ್ರೊಫೆಸರ್ ಆಗಿದ್ದು. ಕಳೆದ ಮೂರು ದಶಕಗಳಿಂದ ಮಹಿಳಾ ಹಕ್ಕುಗಳು, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧಕರಾಗಿ, ಶಿಕ್ಷಕಿಯಾಗಿ ಮತ್ತು ವಕೀಲರಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
Photographs
Alessandra Silver
ಅಲೆಸ್ಸಾಂಡ್ರಾ ಸಿಲ್ವರ್ ಪುದುಚೇರಿಯ ಆರೋವಿಲ್ಲೆ ನಿವಾಸಿ, ಇಟಾಲಿಯನ್ ಮೂಲದ ಚಲನಚಿತ್ರ ನಿರ್ಮಾಪಕರಾಗಿದ್ದಾರೆ, ಅವರು ಆಫ್ರಿಕಾದಲ್ಲಿ ತಮ್ಮ ಚಲನಚಿತ್ರ ನಿರ್ಮಾಣ ಮತ್ತು ಫೋಟೋ ವರದಿಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.