ಗೋವಿಂದಮ್ಮ-ವೇಲು-77ನೇ-ವಯಸ್ಸಿನಲ್ಲೂ-ಸೀಗಡಿ-ಬೇಟೆ

Chennai District, Tamil Nadu

Oct 28, 2022

ಗೋವಿಂದಮ್ಮ ವೇಲು: 77ನೇ ವಯಸ್ಸಿನಲ್ಲೂ ಸೀಗಡಿ ಬೇಟೆ

ಹಿರಿಯರಾದ ಗೋವಿಂದಮ್ಮ ತನ್ನ ಕುಟುಂಬಕ್ಕೆ ಸಹಾಯ ಮಾಡುವ ಸಲುವಾಗಿ ಚೆನ್ನೈಯ ಬಕ್ಕಿಂಗ್‌ಹ್ಯಾಮ್‌ ಕಾಲುವೆಯಲ್ಲಿ ಮುಳುಗಿ ಈಜುತ್ತಾ ಸೀಗಡಿ ಹಿಡಿಯುತ್ತಾರೆ

Want to republish this article? Please write to [email protected] with a cc to [email protected]

Author

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Text Editor

Vishaka George

ವಿಶಾಖಾ ಜಾರ್ಜ್ ಪೀಪಲ್ಸ್‌ ಆರ್ಕೈವ್ಸ್‌ ಆಫ್‌ ರೂರಲ್‌ ಇಂಡಿಯಾದ (PARI) ಹಿರಿಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಜೀವನೋಪಾಯ ಹಾಗೂ ಪರಿಸರ ಸಮಸ್ಯೆಗಳ ಕುರಿತು ವರದಿ ಮಾಡುತ್ತಿದ್ದರು. ಅವರು ಪರಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು (2017-2025). ಅಲ್ಲದೆ, ಪರಿಯ ವರದಿಗಳನ್ನು ಶಾಲಾ ತರಗತಿಗಳಿಗೆ ಕೊಂಡೊಯ್ಯಲು ಮತ್ತು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಅವರು ಪರಿ ಎಜುಕೇಷನ್ ‌ತಂಡದಲ್ಲಿಯೂ ಕೆಲಸ ಮಾಡಿದ್ದರು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.