ಉನ್ನಾವೋ ಹೊಲದಲ್ಲಿ ಇಬ್ಬರು ಹುಡುಗಿಯರ ಶವ ಪತ್ತೆ, ಮೂರನೆಯವಳ ಸ್ಥಿತಿ ಗಂಭೀರ
– ದಿ ವೈರ್, ಫೆಬ್ರವರಿ 18, 2021
ಮರದಲ್ಲಿ ನೇಣು ಹಾಕಿದ್ದ ಸ್ಥಿತಿಯಲ್ಲಿ ದಲಿತ ಯುವತಿಯ ಶವ ಪತ್ತೆ, ಮೂವರ ವಿರುದ್ಧ ಎಫ್.ಐ.ಆರ್. ದಾಖಲು
– ಔಟ್‌ಲುಕ್ ಇಂಡಿಯಾ, ಜನವರಿ 18, 2021
ಉತ್ತರಪ್ರದೇಶದ ಹೊಲವೊಂದರಲ್ಲಿ 15 ವರ್ಷದ ಬಾಲಕಿಯ ಶವ ಪತ್ತೆ, ಕೊಲೆಯ ಶಂಕೆ ವ್ಯಕ್ತಪಡಿಸಿದ ಸಂಬಂಧಿ
– ದಿ ಹಿಂದೂಸ್ತಾನ್ ಟೈಮ್ಸ್, ಅಕ್ಟೋಬರ್ 3, 2020
ಹತ್ರಾಸ್ ನಂತರ, ಇನ್ನೊಬ್ಬ 22 ವರ್ಷದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ
– ದಿ ಇಂಡಿಯನ್ ಎಕ್ಸ್‌ಪ್ರೆಸ್, ಅಕ್ಟೋಬರ್ 1, 2020
ಕ್ರೂರ ಗುಂಪು ಅತ್ಯಾಚಾರಕ್ಕೆ ಈಡಾಗಿದ್ದ ಸಂತ್ರಸ್ತೆ, ದಲಿತ ಬಾಲಕಿ ದೆಹಲಿ ಆಸ್ಪತ್ರೆಯಲ್ಲಿ ಮರಣ
– ದಿ ಹಿಂದೂ, ಸೆಪ್ಟೆಂಬರ್ 29, 2020
ಉತ್ತರಪ್ರದೇಶ: ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಮೃತದೇಹ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ
– ಫಸ್ಟ್ ಪೋಸ್ಟ್, ಫೆಬ್ರವರಿ 19, 2015
ಮರದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಇನ್ನೊಂದು ಬಾಲಕಿಯ ಶವ ಪತ್ತೆ, ಅತ್ಯಾಚಾರ ಮತ್ತು ಕೊಲೆ ನಡೆದಿದೆಯೆಂದು ಕುಟುಂಬದ ಶಂಕೆ
– ಡಿ.ಎನ್.ಎ, ಜನವರಿ 12, 2014



