'ಇಂತಹ ಬಜೆಟ್ ಮೂಲಕ ರೈತರು ತಮ್ಮ ಹೊಟ್ಟೆ ಹೊರೆದುಕೊಳ್ಳುವುದು ಹೇಗೆ?'
30 ವರ್ಷಗಳಿಂದ ಹತ್ತಿಯನ್ನು ಬೆಳೆಯುತ್ತಿರುವ ಗಣೇಶ್ ಶಿಂಧೆ, 2025ರ ಕೇಂದ್ರ ಬಜೆಟ್ಟಿನಲ್ಲಿ ಪ್ರಸ್ತಾಪಿಸಲಾದ 'ಹತ್ತಿ ಉತ್ಪಾದಕತೆ ಮಿಷನ್' ತಮ್ಮ ಬದುಕಿಗೆ ಒಳಿತು ಮಾಡಬಹುದೆನ್ನುವ ನಿರೀಕ್ಷೆಯಲ್ಲಿ ಇಲ್ಲ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Editor
Dipanjali Singh
ದೀಪಾಂಜಲಿ ಸಿಂಗ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ಅವರು ಪರಿ ಲೈಬ್ರರಿಗಾಗಿ ದಾಖಲೆಗಳನ್ನು ಸಂಶೋಧಿಸುತ್ತಾರೆ ಮತ್ತು ಸಂಗ್ರಹಿಸುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.