whose-budget-is-it-anyway-kn

Kolkata, West Bengal

Feb 06, 2025

'ನಮ್ಮ ಖಾಲಿ ಹೊಟ್ಟೆಯ ಮೇಲೆ ಹೊಡೆಯುವ ಇಂತಹ ಬಜೆಟ್ಟಿನಿಂದ ಏನು ಪ್ರಯೋಜನ?'

ಟಾರ್ಪಾಲಿನ್ ಛಾವಣಿಯ ಗುಡಿಸಲಿನಲ್ಲಿ ವಾಸಿಸುವ ಮತ್ತು ದಿನಗೂಲಿಗಾಗಿ ಪ್ರತಿದಿನ ರಾಜಧಾನಿಗೆ ಪ್ರಯಾಣಿಸುವ ತನ್ನಂತಹ ಜನರ ಜೀವನದಲ್ಲಿ ತೆರಿಗೆ ವಿನಾಯಿತಿಗಳು ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ ಎಂದು 50ರ ಹರೆಯದ ಸೈಕಲ್‌ ರಿಕ್ಷಾ ಚಾಲಕರೊಬ್ಬರು ಹೇಳುತ್ತಾರೆ

Want to republish this article? Please write to [email protected] with a cc to [email protected]

Author

Smita Khator

ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.