ಮಹಾರಾಷ್ಟ್ರ ರಾಜ್ಯಾದ್ಯಂತ ಸರ್ಕಾರಿ ಉದ್ಯೋಗ ಪಡೆಯಲು ಹತಾಶ ಪ್ರಯತ್ನ ನಡೆಸುತ್ತಿರುವ ಯುವಕ-ಯುವತಿಯರು ಅಗ್ನಿವೀರ ಹುದ್ದೆಗಾಗಿ ತೀವ್ರ ತರಬೇತಿಯನ್ನು ಪಡೆಯುತ್ತಿದ್ದಾರೆ. ಆದರೆ ಇದೇನೂ ಶಾಶ್ವತ ಹುದ್ದೆಯಲ್ಲ – ನಾಲ್ಕು ನಾಲ್ಕು ವರ್ಷಗಳ ನಂತರ, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಮಾತ್ರ ಸೈನ್ಯದಲ್ಲಿ ಶಾಶ್ವತ ವೃತ್ತಿಜೀವನವನ್ನು ಮುಂದುವರೆಸಲು ಸಾಧ್ಯವಾಗುತ್ತದೆ. ತರಬೇತಿ ಪಡೆದ ಉಳಿದ ಸೈನಿಕರು ಮತ್ತೆ ಕೆಲಸವನ್ನು ಹುಡುಕಿಕೊಳ್ಳಬೇಕಾಗುತ್ತದೆ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
Author
Parth M.N.
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.