ಮನೆಯಲ್ಲಿ ಮಗಳನ್ನು ಸಾಕಲು ಸಾಧ್ಯವಾಗದ ಕಾರಣ ಪಾರುವಿನ ಪೋಷಕರು ಅವಳನ್ನು ಕೆಲಸಕ್ಕೆ ಕಳುಹಿಸಿದರು. ಆಕೆಯ ಸಾವಿನ ನಂತರ ನಡೆದ ಕಾರ್ಯಾಚರಣೆಯಲ್ಲಿ, ಕತ್ಕಾರಿ ಸಮುದಾಯದ ಇತರ 42 ಮಕ್ಕಳನ್ನು ಕಠಿಣ ಶ್ರಮದ ಕೆಲಸದಿಂದ ರಕ್ಷಿಸಲಾಗಿದೆ
ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.
See more stories
Editor
S. Senthalir
ಸೆಂದಳಿರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರು. ಅವರು ಲಿಂಗ, ಜಾತಿ ಮತ್ತು ಶ್ರಮದ ವಿಭಜನೆಯ ಬಗ್ಗೆ ವರದಿ ಮಾಡುತ್ತಾರೆ. ಅವರು 2020ರ ಪರಿ ಫೆಲೋ ಆಗಿದ್ದರು
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.