ಕೊಹಿನೂರ್-ಬೇಗಂ-ಅವರ-ಹಾಡುಗಳು

Murshidabad, West Bengal

May 18, 2023

ಕೊಹಿನೂರ್ ಬೇಗಂ ಅವರ ಹಾಡುಗಳು

ಪಶ್ಚಿಮ ಬಂಗಾಳದ ಮುರ್ಷಿದಾಬಾದಿನವರಾದ ಕೊಹಿನೂರ್‌ ಆಪಾ ಮಹಿಳೆಯರ ಹಕ್ಕುಗಳು, ಕಾರ್ಮಿಕರು, ಕೃಷಿ ಮತ್ತು ಇತರ ವಿಷಯಗಳಿಗೆ ಸಂಬಂದಿಸಿದಂತೆ ಹಾಡುತ್ತಾರೆ. ಅವರ ಸಂಗೀತವು ಜನರನ್ನು ಸಂಘಟಿಸಿ ಅವರಲ್ಲಿ ಒಗ್ಗಟ್ಟನ್ನು ಮೂಡಿಸುವಲ್ಲಿ ಸಹಾಯ ಮಾಡುತ್ತದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Smita Khator

ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.

Text Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Video Editor

Sinchita Parbat

ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.