bodo-dancers-and-musicians-take-the-stage-kn

Baksa, Assam

Sep 12, 2024

ಬೋಡೋ ನೃತ್ಯಗಾರರು ಮತ್ತು ಸಂಗೀತಗಾರರ ಕಲರವ

ಸಿಫಂಗ್ (ಉದ್ದನೆಯ ಕೊಳಲು), ಖಾಮ್ (ಡ್ರಮ್) ಮತ್ತು ಸೆರ್ಜಾ (ಪಿಟೀಲು) ವಾದನದ ಜೊತೆಗೆ ಅಸ್ಸಾಂನ ಬೋಡೋ ಸಮುದಾಯದ ಸುಬುನ್‌ಶ್ರೀ ಮತ್ತು ಬಗುರುಂಬಾ ನೃತ್ಯಗಳನ್ನು ನೋಡಿ

Want to republish this article? Please write to [email protected] with a cc to [email protected]

Author

Himanshu Chutia Saikia

ಹಿಮಾಂಶು ಸುಟಿಯಾ ಸೈಕಿಯಾ ಅಸ್ಸಾಂನ ಜೋರ್ಹತ್ ಮೂಲದ ಸ್ವತಂತ್ರ ಸಾಕ್ಷ್ಯಚಿತ್ರ ನಿರ್ಮಾಪಕ, ಸಂಗೀತ ನಿರ್ಮಾಪಕ, ಛಾಯಾಗ್ರಾಹಕ ಮತ್ತು ವಿದ್ಯಾರ್ಥಿ ಕಾರ್ಯಕರ್ತ. ಅವರು 2021ರ ಪರಿ ಫೆಲೋ.

Text Editor

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.