ರಮ್ಯಾ ಓರ್ವ ಟ್ರಾನ್ಸ್ ಮಹಿಳೆ, ಅವರನ್ನು ಇರುಳ ಸಮುದಾಯದಲ್ಲಿ ತಿರುನಂಗೈ ಎಂದು ಕರೆಯಲಾಗುತ್ತದೆ. ಅವರ ಪ್ರಕಾರ ಈಗೀಗ ನಾಗರಿಕ ಮತ್ತು ರಾಜಕೀಯವಾಗಿ ಅವರ ದನಿಗೆ ಹೆಚ್ಚು ಬಲ ಸಿಗುತ್ತಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ತಾನು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಚಿಸುತ್ತಿರುವುದಾಗಿ ಹೇಳುತ್ತಾರೆ
ಸ್ಮಿತಾ ತುಮುಲೂರು ಬೆಂಗಳೂರು ಮೂಲದ ಸಾಕ್ಷ್ಯಚಿತ್ರ ಛಾಯಾಗ್ರಾಹಕರು. ತಮಿಳುನಾಡಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರ ಹಿಂದಿನ ಕೆಲಸವು ಗ್ರಾಮೀಣ ಜೀವನದ ವರದಿ ಮತ್ತು ದಾಖಲೀಕರಣವನ್ನು ತಿಳಿಸುತ್ತದೆ.
Editor
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.