ಮನೀಷಾ ತಮಿಳುನಾಡಿನ ಮೀನು ವ್ಯಾಪಾರಿ. ಟ್ರಾನ್ಸ್ ವುಮನ್ ಆಗಿ ಗುರುತಿಸಿಕೊಂಡಿರುವ ಅವರು, ಮೀನು ಹರಾಜು, ಮೀನು ಲೋಡ್ ಮಾಡುವುದು, ಮೀನಿಗೆ ಉಪ್ಪು ಊಡುವುದು, ಮತ್ತು ಅವುಗಳನ್ನು ಒಣಗಿಸುವ ಕೆಲಸಗಳನ್ನು ಮಾಡುತ್ತಾರೆ. ಕೊವಿಡ್ ಮತ್ತು ಪರ್ಸೀನ್ ದೋಣಿಗಳ ಮೇಲಿನ ಆರಂಭಿಕ ನಿಷೇಧವು ಅವರ ವ್ಯವಹಾರವನ್ನು ಬಹುತೇಕ ಮುಳುಗಿಸಿದ್ದವು. ದುಬಾರಿ ಬಡ್ಡಿ ದರದ ಸಾಲದ ಮೂಲಕ ಈಗ ತಮ್ಮ ವ್ಯವಹಾರವನ್ನು ಸರಿದೂಗಿಸುತ್ತಿದ್ದಾರೆ
ನಿತ್ಯಾ ರಾವ್ ಅವರು, ಜೆಂಡರ್ ಎಂಡ್ ಡೆವಲಪ್ಮೆಂಟ್, ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ, ನಾರ್ವಿಚ್, ಯುಕೆಯ ಪ್ರೊಫೆಸರ್ ಆಗಿದ್ದು. ಕಳೆದ ಮೂರು ದಶಕಗಳಿಂದ ಮಹಿಳಾ ಹಕ್ಕುಗಳು, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧಕರಾಗಿ, ಶಿಕ್ಷಕಿಯಾಗಿ ಮತ್ತು ವಕೀಲರಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
Photographs
M. Palani Kumar
ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
Editor
Shaoni Sarkar
ಶಾವೋನಿ ಸರ್ಕಾರ್ ಕೋಲ್ಕತ್ತಾ ಮೂಲದ ಸ್ವತಂತ್ರ ಪತ್ರಕರ್ತೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.