"ಒಡಿಶಾದಲ್ಲಿ ಹವಾಮಾನ ಬಿಕ್ಕಟ್ಟಿನ ಬೀಜಗಳನ್ನು ಬಿತ್ತನೆ ಮಾಡಲಾಗುತ್ತಿದೆ"
ರಾಯಗಡದ ಬಿಟಿ ಹತ್ತಿಯ ಒಟ್ಟು ಎಕರೆಯ ಮೊತ್ತ ಹದಿನಾರು ವರ್ಷಗಳಲ್ಲಿ ಶೇ. 5,200 ರಷ್ಟು ಏರಿಕೆಯಾಗಿದೆ. ಸ್ಥಳೀಯ ಆಹಾರ ಧಾನ್ಯಗಳು, ಅಕ್ಕಿಯ ವಿವಿಧ ಪ್ರಕಾರಗಳು ಹಾಗೂ ಅರಣ್ಯದ ಆಹಾರೋತ್ಪನ್ನಗಳು ಯಥೇಚ್ಛವಾಗಿದ್ದು ಜೀವವೈವಿಧ್ಯವನ್ನುಳ್ಳ ಈ ಸಂವೇದನಾಶೀಲ ಪ್ರದೇಶದ ಪರಿಸರದಲ್ಲಿನ ಬದಲಾವಣೆಗಳು ಆಪತ್ತಿನ ಪೂರ್ವಸಂಕೇತಗಳಾಗಿವೆ.
ಚಿತ್ರಾಂಗದಾ ಚೌಧರಿ ಅವರು ಹವ್ಯಾಸಿ ಪತ್ರಕರ್ತರು ಹಾಗೂ ನಮ್ಮ 'ಪರಿ'ಯ ಕೇಂದ್ರ ತಂಡದಲ್ಲಿ ಒಬ್ಬರು.
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು shailaja1.gp@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.
Reporting
Aniket Aga
ಅನಿಕೇತ್ ಆಗಾ ಅಗಾ ಅವರು ಮಿಷಿಗನ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರೊಫೆಸರ್. (Ann Arbor)
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Series Editors
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Series Editors
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.