ಕಳೆದ ನಾಲ್ಕು ದಶಕಗಳಲ್ಲಿ ಪೂರ್ವ ಉತ್ತರ ಪ್ರದೇಶದಲ್ಲಿ ಮೆದುಳು ಜ್ವರ (ಎನ್ಸೆಫಾಲಿಟಿಸ್) ನಿಂದಾಗಿ ಸಾವಿರಾರು ಮಕ್ಕಳು ಮರಣಕ್ಕೀಡಾಗಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಮೆದುಳು ಜ್ವರದ ಪ್ರಕರಣಗಳಲ್ಲಿ ತೀವ್ರ ಇಳಿಕೆ ಕಂಡುಬಂದಿದೆ, ಆದರೆ ಸಾರ್ವಜನಿಕರು ಈ ಅಂಕಿಅಂಶವನ್ನು ಅನುಮಾನದಿಂದ ನೋಡುತ್ತಾರೆ ಮತ್ತು ಅಲ್ಲಿ ಈಗಲೂ ಆ ಕಾಯಿಲೆಯ ಕುರಿತು ಭಯದ ವಾತಾವರಣವಿದೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Editor
Vinutha Mallya
ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.