ತಮಿಳುನಾಡಿನ ದೂರ ಪ್ರದೇಶದಲ್ಲಿ ಮಾನಸಿಕ ಚಿಕಿತ್ಸೆ ನೀಡುತ್ತಿರುವ ಮಹಿಳೆಯರು
ಕಳೆದ 30 ವರ್ಷಗಳಿಂದ ಶಾಂತಿ ಶೇಷ ಎನ್ನುವ ಮಹಿಳೆ ಕಾಂಚೀಪುರಂ ಜಿಲ್ಲೆಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವ ಮಹಿಳೆಯರನ್ನು ಹುಡುಕಿ ಅವರಿಗೆ ಸಹಾಯ ಒದಗಿಸುತ್ತಿದ್ದಾರೆ. ಆದರೆ ಇಂತಹ ಗ್ರಾಮೀಣ ಆರೋಗ್ಯ ಕಾರ್ಯಕರ್ತ ಮಹಿಳೆಯರು ತಮ್ಮ ವೃತ್ತಿಯಲ್ಲಿ ಅಡೆತಡೆಗಳನ್ನು ಎದುರಿಸುತ್ತಿರುವುದಲ್ಲದೆ ಸ್ವಂತ ಬದುಕಿನಲ್ಲೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ
ಸೆಂದಳಿರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರು. ಅವರು ಲಿಂಗ, ಜಾತಿ ಮತ್ತು ಶ್ರಮದ ವಿಭಜನೆಯ ಬಗ್ಗೆ ವರದಿ ಮಾಡುತ್ತಾರೆ. ಅವರು 2020ರ ಪರಿ ಫೆಲೋ ಆಗಿದ್ದರು
Photographs
M. Palani Kumar
ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
Editor
Vinutha Mallya
ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.
Photo Editor
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.