ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರದ ಉಪನದಿಯಾದ ನ್ಯಾನೋಯ್ ತನ್ನ ದಡವನ್ನು ಮೀರಿ ದಂಡೆಗಳನ್ನೆಲ್ಲ ಮೀರಿ ಹರಿಯತೊಡಗಿತು. ಪ್ರವಾಹದ ನೀರು ಮನೆಗಳಿಗೆ ನುಗ್ಗಿತು, ಇತ್ತೀಚೆಗೆ ಬಿತ್ತಿದ ಹೊಲಗಳು ಕೊಳಗಳಾಗಿ ಮಾರ್ಪಟ್ಟಿವೆ ಮತ್ತು ಮೀನುಗಳು ಕೆರೆಗಳಿಂದ ಕಣ್ಮರೆಯಾಯಿತು
ವಹಿದುರ್ ರೆಹಮಾನ್ ಅಸ್ಸಾಂನ ಗುವಾಹಟಿಯ ಸ್ವತಂತ್ರ ವರದಿಗಾರ.
Author
Pankaj Das
ಪಂಕಜ್ ದಾಸ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಅಸ್ಸಾಮಿಯ ಭಾಷಾಂತರ ಸಂಪಾದಕರು. ಗುವಾಹಟಿಯಲ್ಲಿ ನೆಲೆಸಿರುವ ಅವರು ಯುನಿಸೆಫ್ನಲ್ಲಿ ಕೆಲಸ ಮಾಡುವ ಲೋಕಲೈಸೇಷನ್ ತಜ್ಞರೂ ಆಗಿದ್ದಾರೆ. ಅವರು idiomabridge.blogspot.com ಎನ್ನುವ ಜಾಲತಾಣದಲ್ಲಿ ತಮ್ಮ ಭಾವನೆಗಳನ್ನು ಅಭಿವ್ಯಕ್ತಿಸುತ್ತಾರೆ.
Photographs

Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.