ನೂಲಿನ-ತುದಿಯಲ್ಲಿ-ನೇತಾಡುವ-ಭಾಷೆಗಳು-ಮತ್ತು-ಬದುಕುಗಳು

Lucknow, Uttar Pradesh

Feb 20, 2023

ನೂಲಿನ ತುದಿಯಲ್ಲಿ ನೇತಾಡುವ ಭಾಷೆಗಳು ಮತ್ತು ಬದುಕುಗಳು

ದ್ವೇಷ ಮತ್ತು ವಿಭಜನೆಯೇ ಮೂಲ ಮಂತ್ರವಾಗಿರುವ ಈ ದುರಿತ ಕಾಲದಲ್ಲಿ ಕವಿ ಪ್ರೀತಿ ಮತ್ತು ಸ್ವಾತಂತ್ರ್ಯದ ಭಾಷೆಯ ಹುಡುಕಾಟದಲ್ಲಿ ತೊಡಗಿದ್ದಾರೆ. ಆದರೆ ಆಕೆ ದಾರಿಯಲ್ಲಿ ಹೊರಟು ತಲುಪಿದ್ದು ಮೌನವಾಗಿಸಿದ ಇತಿಹಾಸದ ಕೊಳೆತು ನಾರುವ ನರಕಕ್ಕೆ

Want to republish this article? Please write to [email protected] with a cc to [email protected]

Poem

Sabika Abbas

ಸಬಿಕಾ ಕವಿ, ಸಂಘಟಕರು ಮತ್ತು ಕಥೆಗಾರರು. ಅವರು SAAG ಆಂಥಾಲಜಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ ಮತ್ತು ಫಿಯರ್‌ಲೆಸ್ ಕಲೆಕ್ಟಿವ್‌ನೊಂದಿಗೆ ಹೋರಾಟವನ್ನು ಮುನ್ನಡೆಸುತ್ತಾರೆ ಮತ್ತು ಸಮುದಾಯದ ಕೆಲಸ ಮಾಡುತ್ತಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Painting

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.