ಮಾರಿ ಗ್ರಾಮದಲ್ಲಿ ಶತಮಾನಗಳಷ್ಟು ಹಳೆಯದಾದ ಮಸೀದಿ ಮತ್ತು ಸಮಾಧಿಯನ್ನು ಸ್ಥಳೀಯ ಹಿಂದೂಗಳು ನೋಡಿಕೊಳ್ಳುತ್ತಾರೆ. ಈ ಕಿರುಚಿತ್ರ ಮತ್ತು ಬರೆಹದಲ್ಲಿ ಬಿಹಾರದ ನಳಂದ ಜಿಲ್ಲೆಯ ಸೌಹಾರ್ದ ಸಂಸ್ಕೃತಿಯು ಹೇಗೆ ಅಲ್ಲಿನ ಬದುಕನ್ನು ಸುಂದರವಾಗಿ ಹಿಡಿದಿಟ್ಟಿದೆ ಎನ್ನುವುದನ್ನು ತೋರಿಸಲಾಗಿದೆ
ಉಮೇಶ್ ಕುಮಾರ್ ರೇ ಪರಿ ತಕ್ಷಶಿಲಾ ಫೆಲೋಷಿಪ್ 2025 ಪುರಸ್ಕೃತರು. ಫ್ರೀಲಾನ್ಸ್ ಪತ್ರಕರ್ತರಾಗಿರುವ ಅವರು ಬಿಹಾರ್ ಮೂಲದವರಾಗಿದ್ದು, ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿ ಮಾಡುತ್ತಾರೆ.
See more stories
Photos and Video
Shreya Katyayini
ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರಾಗಿದ್ದಾರೆ. ಅವರು ಪರಿಗಾಗಿ ಚಿತ್ರವನ್ನೂ ಬರೆಯುತ್ತಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.