the-tangled-skeins-of-rajbhoi-rope-makers-kn

Ahmedabad, Gujarat

Mar 10, 2024

ರಾಜಭೋಯಿ ಸಮುದಾಯದ ಹಗ್ಗ ತಯಾರಕರ ಬದುಕಿನ ಕಗ್ಗಂಟು

ವ್ಯರ್ಥ ಜವಳಿ ನಾರುಗಳನ್ನು ಈ ಅಲೆಮಾರಿ ಸಮುದಾಯದ ಮಹಿಳೆಯರು ವಿವಿಧ ಗಾತ್ರದ ಹಗ್ಗಗಳಾಗಿ ಪರಿವರ್ತಿಸುತ್ತಾರೆ. ಅವರು ಗುಜರಾತ್‌ನ ವಿವಿಧ ಭಾಗಗಳಿಗೆ ತೆರಳಿ ತ್ಯಾಜ್ಯ ನಾರುಗಳನ್ನು ಖರೀದಿಸುತ್ತಾರೆ, ಇದಕ್ಕಾಗಿ ಅವರು ರಾತ್ರಿ ವೇಳೆ ರೈಲುಗಳನ್ನೇರಿ ರಾಜ್ಯದಾದ್ಯಂತ ಪ್ರಯಾಣಿಸುತ್ತಾರೆ

Want to republish this article? Please write to [email protected] with a cc to [email protected]

Author

Umesh Solanki

ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರಿಗೆ ಅಲೆಮಾರಿ ಜೀವನವೆಂದರೆ ಪ್ರೀತಿ. ಅವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ಶೈಲಿಯ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನೇತರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.