ʼಇದು ಬಹಳ ಶ್ರಮದ ಕೆಲಸ, ಆದರೆ ಹಣ ಯಾವುದಕ್ಕೂ ಸಾಲುವುದಿಲ್ಲʼ
ಹೆಹೆಗಢ ಅರಣ್ಯದಿಂದ ಸಾಲ್ ಎಲೆಗಳನ್ನು ಸಂಗ್ರಹಿಸುವ ಸಕುನಿ ಮತ್ತು ಗೀತಾದೇವಿ ಆ ಎಲೆಗಳಿಂದ ಬಟ್ಟಲು ಮತ್ತು ತಟ್ಟೆಗಳನ್ನು ತಯಾರಿಸಿ ಡಾಲ್ಟನ್ ಗಂಜ್ ಎನ್ನುವಲ್ಲಿ ಮಾರುತ್ತಾರೆ. ಈ ಇಬ್ಬರು ನೆರೆಹೊರೆಯ ಸ್ನೇಹಿತೆಯರು ಎರಡು ದಶಕಗಳಿಂದ ಒಟ್ಟಿಗೆ ಕೆಲಸ ಮಾಡುತ್ತಾ, ಒಟ್ಟಗೆ ಓಡಾಡುವುದನ್ನು ಮಾಡಿಕೊಂಡಿದ್ದಾರೆ. ಈ ಕೆಲಸದಲ್ಲಿ ಆದಾಯ ಬಹಳ ಕಡಿಮೆಯಾದರೂ ಅವರು ಅದನ್ನು ಬಿಡುವ ಪರಿಸ್ಥಿತಿಯಲ್ಲಿಲ್ಲ
ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.