where-will-we-go-leaving-everything-behind-kn

Birbhum, West Bengal

Jul 06, 2023

'ಎಲ್ಲವನ್ನೂ ಬಿಟ್ಟು ನಾವು ಎಲ್ಲಿಗೆ ಹೋಗಬೇಕು?'

ಪಶ್ಚಿಮ ಬಂಗಾಳದ ದಿಯೋಚಾ ಪಚಾಮಿ ಕಲ್ಲಿದ್ದಲು ಗಣಿಯಲ್ಲಿ, ಮಹಿಳೆಯರು ತಮ್ಮ ಭೂಮಿ ಮತ್ತು ಜೀವನೋಪಾಯವನ್ನು ಉಳಿಸಿಕೊಳ್ಳುವ ಸಲುವಾಗಿ ನಡೆಯುತ್ತಿರುವ ಪ್ರತಿಭಟನೆಯ ಮುಂಚೂಣಿಯಲ್ಲಿದ್ದಾರೆ. ಓರ್ವ ಕಲಾವಿದರು ತಮ್ಮ ದೃಢ ಹೋರಾಟದ ಕಥೆಯನ್ನು ಸರಣಿ ಚಿತ್ರಗಳ ಮೂಲಕ ಹೇಳಿದ್ದಾರೆ

Want to republish this article? Please write to [email protected] with a cc to [email protected]

Author

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಂಪಾದಕರು. ಪರಿ ಎಜುಕೇಷನ್ ಭಾಗವಾಗಿ ಅವರು ಇಂಟರ್ನಿಗಳು ಮತ್ತು ವಿದ್ಯಾರ್ಥಿ ಸ್ವಯಂಸೇವಕರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ. ಸರ್ಬಜಯ ಓರ್ವ ಅನುಭವಿ ಬಾಂಗ್ಲಾ ಭಾಷಾಂತರಕಾರರಾಗಿದ್ದು, ಕೊಲ್ಕತ್ತಾ ಮೂಲದವರಾದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.