ಫೆಬ್ರವರಿ 20 ಮತ್ತು 21ರಂದು ನಾಸಿಕ್ ನಗರಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ತಮ್ಮ ಪೋನ್ ಮತ್ತು ಟಾರ್ಚ್ ರಿಚಾಜ್ ಮಾಡಲು ಬಳಸುವ ಪೋಟೆಬಲ್ ಸೌರ ಫಲಕಗಳನ್ನು ತೆಗೆದುಕೊಂಡೇ ಬಂದಿದ್ದರು. ತಂತಮ್ಮ ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂಬುದು ಅವರ ಬೇಡಿಕೆಗಳ ಪೈಕಿ ಒಂದಾಗಿತ್ತು
ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’
ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.
See more stories
Text Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
See more stories
Translator
Dinesh Nayak
Dinesh Nayak is a senior journalist, author and translator based in Hubballi, Karnataka. Earlier he had worked with Times of India, The Hindu and other publications. He has translated literary and reasearch works for the Sahitya Akademi, New Delhi and Kuvempu Bhasha Bharati Pradhikara, Bengaluru.