ಚಿತ್ರ ಬ್ಯಾಂಕಿಂಗ್ ವ್ಯವಸ್ಥೆ, ಹೆಚ್ಚಿನ ಬಡ್ಡಿದರಗಳು, ಅನಿಶ್ಚಿತತೆಯನ್ನೇ ಮೈಗೂಡಿಸಿಕೊಂಡಿರುವ ಹವಾಮಾನ, ಕಬ್ಬಿನಂತಹ ಬೆಳೆಗಳ ಮೇಲೆ ಹೂಡಿರುವ ದೊಡ್ಡ ಮಟ್ಟದ ನಿರೀಕ್ಷೆ-ಅವಲಂಬನೆ... ಇತ್ಯಾದಿಗಳು ಮರಾಠಾವಾಡಾದ ರೈತರನ್ನು ಅಕ್ಷರಶಃ ಕಂಗೆಡುವಂತೆ ಮಾಡಿವೆ. ಜೂನ್ ತಿಂಗಳಲ್ಲಿ ನಡೆದ ಇಂಥದ್ದೇ ಪ್ರಕರಣವೊಂದರಲ್ಲಿ ಖಾಮಸ್ವಾಡಿಯ ನಿವಾಸಿಯಾದ ಯುವ ಕೃಷಿಕ ಸಂದೀಪ್ ಶೆಲ್ಕೆ ನೇಣಿಗೆ ಶರಣಾಗಿದ್ದಾನೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Translator
Prasad Naik
ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.