ಗೋವಿಂದಮ್ಮ-ನನ್ನ-ಇಡೀ-ಬದುಕನ್ನು-ನೀರಿನಲ್ಲಿ-ಕಳೆದಿದ್ದೇನೆ

Thiruvallur District, Tamil Nadu

Jul 14, 2022

ಗೋವಿಂದಮ್ಮ: 'ನನ್ನ ಇಡೀ ಬದುಕನ್ನು ನೀರಿನಲ್ಲಿ ಕಳೆದಿದ್ದೇನೆ'

ಚೆನ್ನೈ ಬಳಿಯ ಕೊಸಸ್ಥಲೈಯಾರ್ ನದಿಯಲ್ಲಿ ಗೋವಿಂದಮ್ಮ ಚಿಕ್ಕ ಹುಡುಗಿಯಾಗಿದ್ದಾಗಿನಿಂದಲೂ ಸೀಗಡಿಗಳನ್ನು ಹಿಡಿಯುತ್ತಿದ್ದಾರೆ. ಈಗ ತನ್ನ ಬದುಕಿನ 7ನೇ ದಶಕದಲ್ಲಿ, ತನ್ನ ಗಾಯಗಳು ಮತ್ತು ದೃಷ್ಟಿ ವೈಫಲ್ಯದ ಹೊರತಾಗಿಯೂ ತನ್ನ ಕುಟುಂಬವನ್ನು ಬೆಂಬಲಿಸಲು ಈ ಕೆಲಸವನ್ನು ಮಾಡುತ್ತಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Editor

S. Senthalir

ಸೆಂದಳಿರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರು. ಅವರು ಲಿಂಗ, ಜಾತಿ ಮತ್ತು ಶ್ರಮದ ವಿಭಜನೆಯ ಬಗ್ಗೆ ವರದಿ ಮಾಡುತ್ತಾರೆ. ಅವರು 2020ರ ಪರಿ ಫೆಲೋ ಆಗಿದ್ದರು

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.