ಫೋರ್ಬ್ಸ್, ಭಾರತ ಮತ್ತು ಸಾಂಕ್ರಾಮಿಕ ಪಿಡುಗೆಂಬ ಮಾಯಾಪೆಟ್ಟಿಗೆ
ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ಜಿಡಿಪಿ ಪ್ರಮಾಣ 7.7ರಷ್ಟು ಕುಸಿದಿದೆ, ಒಂದೆಡೆ ನಾವು ಇನ್ನೊಂದು ಸುತ್ತಿನ ʼರಿವರ್ಸ್ʼ ವಲಸೆಗೆ ತಯಾರಾಗುತ್ತಿದ್ದರೆ, ದೆಹಲಿಯಲ್ಲಿ ಈಗಲೂ ರೈತರು ತಮ್ಮ ದನಿ ಒಂದು ದಿನ ಆಳುವವರಿಗೆ ಕೇಳಿಸಬಹುದೆಂದು ಕಾಯುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಸಂಭವಿಸಿರುವ ಅದ್ಭುತವೆಂದರೆ ನಮ್ಮ ಭಾರತೀಯ ಬಿಲಿಯನೇರ್‌ಗಳು ದಾಖಲೆಯ ಸಂಪತ್ತನ್ನು ಗಳಿಸಿ ಇನ್ನಷ್ಟು ಎತ್ತರಕ್ಕೇರಿದ್ದಾರೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Illustration
Antara Raman
ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್‌ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.