ಮೊದಲ-ದಿನ-ಮಗು-ಗರ್ಭದಲ್ಲೇ-ತೀರಿಕೊಂಡಿದೆ-ಎಂದರು-ಮರುದಿನ-ಜನ್ಮ-ಪ್ರಮಾಣ-ಪತ್ರ-ನೀಡಿದರು

Vaishali, Bihar

Sep 10, 2021

ಮೊದಲ ದಿನ ಮಗು ಗರ್ಭದಲ್ಲೇ ತೀರಿಕೊಂಡಿದೆ ಎಂದರು, ಮರುದಿನ ಜನ್ಮ ಪ್ರಮಾಣ ಪತ್ರ ನೀಡಿದರು

ವೈಶಾಲಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಅಲ್ಟ್ರಾಸೌಂಡ್ ಯಂತ್ರದಲ್ಲಿ ಜೇಡಗಳು ಬಲೆ ಹೆಣೆದಿವೆ, ಹಣ ನೀಡದೆ ಸಿಬ್ಬಂದಿ ಕೆಲಸ ಮಾಡುವುದಿಲ್ಲ, ಹುಟ್ಟಬೇಕಿರುವ ಮಗು ಹೊಟ್ಟೆಯಲ್ಲಿಯೇ ಸತ್ತಿದೆ ಎಂದು ಹೇಳುತ್ತಾರೆ - ಖಾಸಗಿ ಕ್ಲಿನಿಕ್‌ಗೆ ಹೋಗುವ ಅನಿವಾರ್ಯತೆಯನ್ನು ಸೃಷ್ಟಿಸಿ ಹೆರಿಗೆ ವೆಚ್ಚವನ್ನು ಹೆಚ್ಚಿಸುತ್ತಾರೆ

Want to republish this article? Please write to [email protected] with a cc to [email protected]

Author

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.