inflation-was-a-problem-now-we-have-elephants-kn

Gadchiroli, Maharashtra

Apr 25, 2024

'ಮೊದಲು ಹಣದುಬ್ಬರ ಸಮಸ್ಯೆಯಾಗಿತ್ತು, ಈಗ ಆನೆಗಳ ಕಾಟವೇ ದೊಡ್ಡ ಸಮಸ್ಯೆಯಾಗಿದೆʼ

ಈ ಬೇಸಿಗೆಯಲ್ಲಿ, ಮಹಾರಾಷ್ಟ್ರದ ಆದಿವಾಸಿ ಗ್ರಾಮವಾದ ಪಲಾಸ್‌ಗಾಂವ್‌ನ ಜನರು ಅನಿರೀಕ್ಷಿತ ಅಪಾಯಕ್ಕೆ ಹೆದರಿ ಅರಣ್ಯ ಆಧಾರಿತ ಜೀವನೋಪಾಯವನ್ನು ಕೈಬಿಟ್ಟು ಮನೆಯೊಳಗೆ ಕೂತಿದ್ದಾರೆ. ಬದುಕಿನ ಬಗ್ಗೆ ಚಿಂತೆ ಹೆಚ್ಚಾಗಿರುವ ಈ ಗ್ರಾಮಸ್ಥರಲ್ಲಿ 2024 ರ ಸಾರ್ವತ್ರಿಕ ಚುನಾವಣೆಯ ಬಗ್ಗೆ ಯಾವುದೇ ಉತ್ಸಾಹವಿಲ್ಲ

Want to republish this article? Please write to zahra@ruralindiaonline.org with a cc to namita@ruralindiaonline.org

Author

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Editor

Medha Kale

ಮೇಧಾ ಕಾಳೆ ತುಳಜಾಪುರ ಮೂಲದವರಾಗಿದ್ದು, ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಮರಾಠಿ ಅನುವಾದಗಳ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಮಹಿಳಾ ಮತ್ತು ಆರೋಗ್ಯ ಕ್ಷೇತ್ರಗಲ್ಲಿ ಕೆಲಸ ಮಾಡಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.