recalling-a-recent-diwali-in-a-warli-hamlet-kn

Palghar, Maharashtra

Nov 09, 2023

ವಾರ್ಲಿ ಕುಗ್ರಾಮದ ದೀಪಾವಳಿಯ ಸವಿ ನೆನಪುಗಳು

ಪಟಾಕಿ ಮತ್ತು ಸಿಟಿ ಲೈಟ್‌ಗಳಿಲ್ಲದೆ, ಮುಂಬೈನ ಹೊರಗಿನ ಆದಿವಾಸಿ ಪಾಡದಲ್ಲಿರುವ ನನ್ನ ಕುಟುಂಬವು ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಸಾಂಪ್ರದಾಯಿಕ ಅಡುಗೆ, ಸಮುದಾಯದ ಆಚರಣೆಗಳು, ಭೂಮಿ ಪೂಜೆ ಮಾಡಿ ಸಂತೋಷದೊಂದಿಗೆ ಆಚರಿಸಿತು

Want to republish this article? Please write to [email protected] with a cc to [email protected]

Author

Mamta Pared

ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀರ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]