ಪಂಜಾಬ್‌ನ ಪರಿಶಿಷ್ಟ ಜಾತಿಗಳ ಯುವತಿಯರು ಸುರಕ್ಷಿತವಾದ ಉದ್ಯೋಗವನ್ನು ಪಡೆಯಲು ದೂರ ದಾರಿಯ ಮೇಲೆ ನಿಂತಿದ್ದಾರೆ. ಬಡತನ, ಜಾತಿ, ಪೌಷ್ಟಿಕಾಂಶ ಕೊರತೆ ಮತ್ತು ಸೀಮಿತ ಶೈಕ್ಷಣಿಕ ಅವಕಾಶಗಳು ಅವರ ಲಿಂಗಸಮಾನತೆಯ ಹೋರಾಟವನ್ನು ಮತ್ತಷ್ಟು ತೀವ್ರವಾಗಿಸಿವೆ
ಅರ್ಷ್‌ದೀಪ್ ಅರ್ಶಿ ಚಂಡೀಗಢ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು ಅನುವಾದಕರು. ಇವರು ನ್ಯೂಸ್ 18 ಪಂಜಾಬ್ ಮತ್ತು ಹಿಂದೂಸ್ತಾನ್ ಟೈಮ್ಸ್‌ನೊಂದಿಗೆ ಕೆಲಸ ಮಾಡಿದ್ದಾರೆ. ಅವರು ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ ಫಿಲ್ ಪಡೆದಿದ್ದಾರೆ.
See more stories
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.